ದಿನಾಂಕ 30 ಜನವರಿ 2014ರಂದು ಸಂಜೆ 7 ರಿಂದ 8 ರವರೆಗೆ ಶಿಕ್ಷಣದ ಗುಣಮಟ್ಟ ಮತ್ತು ಶಿಕ್ಷಕರ ತರಬೇತಿ ಎಂಬ ವಿಷಯದ ಕುರಿತು ನೇರ ಸಂವಾದ ಕಾರ್ಯಕ್ರಮ U ಚಾನೆಲ್ ನಲ್ಲಿ ಬಿತ್ತರಗೊಳ್ಳಲಿದೆ.
ಡಯಟ್ ಉಡುಪಿ ಇದರ ಪ್ರಾಂಶುಪಾಲರಾದ ಶ್ರೀ ಶೇಖರ ಮತ್ತು ಕುಂದಾಪುರ ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಂಪನ್ಮೂಲ ವ್ಯಕ್ತಿ ಉದಯ ಗಾಂವಕಾರ ಸಂವಾದದಲ್ಲಿ ಭಾಗವಹಿಸಲಿದ್ದಾರೆ.
ಶಿಕ್ಷಣಾಧಿಕಾರಗಳಾದ ಶ್ರೀ ಅಶೋಕ ಕಾಮತ್ ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ